ಸೋಮವಾರ, ಮಾರ್ಚ್ 1, 2021
30 °C

ಸಚಿವ ಶಿವಳ್ಳಿ ಸೇವಿಸಿದ ಆಹಾರ ವಿಷವಾಗಿರುವ ಶಂಕೆ ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಸೇವಿಸಿರುವ ಉಪ್ಪಿಟ್ಟು ವಿಷವಾಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ.

ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ‘ಸಚಿವರು ಸೇವಿಸಿರುವ ಆಹಾರ ವಿಷವಾಗಿರುವ ಸಾಧ್ಯತೆ ಇದೆ. ಈ ಕುರಿತು ಪರಿಶೀಲನೆಗಾಗಿ ಬೆಳಗಾವಿ ಫೋರೆನಿಕ್ಸ್ ( Forensic)  ಲ್ಯಾಬ್‌ಗೆ ಸಚಿವರ ರಕ್ತದ ಮಾದರಿ ಹಾಗೂ ಹೊಟ್ಟೆ ಸ್ವಚ್ಛಗೊಳಿಸಿರುವ ಅಂಶವನ್ನು  ಕಳುಹಿಸಲಾಗುವುದು’ ಎಂದು ಹೇಳಿದರು.

ಸಚಿವರು ಚೇತರಿಸಿಕೊಂಡಿದ್ದು, ಸಂಜೆಯೊಳಗೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗುವುದು ಎಂದರು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ... ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು     

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು