ಕ್ಯಾಟ್‌: ಉಡುಪಿ ವಿದ್ಯಾರ್ಥಿ ಪ್ರಥಮ

7

ಕ್ಯಾಟ್‌: ಉಡುಪಿ ವಿದ್ಯಾರ್ಥಿ ಪ್ರಥಮ

Published:
Updated:
Prajavani

ಉಡುಪಿ: ಈ ಸಾಲಿನ ಕ್ಯಾಟ್‌ (ಸಾಮಾನ್ಯ ಪ್ರವೇಶಪರೀಕ್ಷೆ) ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಮಣಿಪಾಲದ ನಿರಂಜನ್‌ ಪ್ರಸಾದ್‌ ಶೇ 100 ಫಲಿತಾಂಶ ಪಡೆದು ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ದೇಶದ ಪ್ರತಿಷ್ಠಿತ ಐಐಎಂ ಹಾಗೂ ಬ್ಯುಸಿನೆಸ್‌ ಸ್ಕೂಲ್‌ಗಳಲ್ಲಿ ಪ್ರವೇಶ ಪಡೆಯಲು ಕಳೆದ ನವೆಂಬರ್‌ನಲ್ಲಿ ಕ್ಯಾಟ್‌ ಪರೀಕ್ಷೆ ನಡೆದಿತ್ತು. ಪರೀಕ್ಷೆ ಬರೆದ 2.9 ಲಕ್ಷ ವಿದ್ಯಾರ್ಥಿಗಳ ಪೈಕಿ ದೇಶದ 11 ಮಂದಿ ಮಾತ್ರ ಶೇ 100 ಫಲಿತಾಂಶ ಪಡೆದಿದ್ದಾರೆ. ನಿರಂಜನ್, ಕರ್ನಾಟಕದಿಂದ ಈ ಸಾಧನೆ ಮಾಡಿದ ಏಕೈಕ ವಿದ್ಯಾರ್ಥಿಯಾಗಿದ್ದಾನೆ.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !