ಅನಂತಕುಮಾರ್‌ ನಿಧನ: ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರಿಗಾಗಿ ರೈಲು ವ್ಯವಸ್ಥೆ

7

ಅನಂತಕುಮಾರ್‌ ನಿಧನ: ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರಿಗಾಗಿ ರೈಲು ವ್ಯವಸ್ಥೆ

Published:
Updated:

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್‌ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲು ಬೋಗಿಗಳನ್ನು ಅಳವಡಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಹೊರಡುವ ಹಂಪಿ ಎಕ್ಸ್‌ಪ್ರೆಸ್‌ (16591), ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ (16590) ಮತ್ತು ಗೋಲ್‌ ಗುಂಬಜ್‌ ಎಕ್ಸ್‌ಪ್ರೆಸ್‌ (16536) ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇವನ್ನೂ ಓದಿ...

ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ್‌ಕುಮಾರ್ ಇನ್ನಿಲ್ಲ

ವಿಶಿಷ್ಟ ಆಲೋಚನೆಗಳ ಸಂಘಟನಾ ಚತುರ

ನಾಳೆ ಮಧ್ಯಾಹ್ನ 1ಕ್ಕೆ ಚಾಮರಾಜಪೇಟೆಯಲ್ಲಿ ಅಂತ್ಯಸಂಸ್ಕಾರ

ಸರ್ಕಾರಿ ಕಚೇರಿ, ಬ್ಯಾಂಕ್‌, ಶಿಕ್ಷಣ ಸಂಸ್ಥೆಗಳಿಗೆ ರಜೆ

*  ಅನಂತಕುಮಾರ್‌ ಕೇಂದ್ರ, ರಾಜ್ಯ ಸರ್ಕಾರಕ್ಕೆ ಕೊಂಡಿಯಂತೆ ಇದ್ದರು: ಯಡಿಯೂರಪ್ಪ

‘ಬಿಜೆಪಿಯ ಬಹುದೊಡ್ಡ ಆಸ್ತಿ’: ಅನಂತಕುಮಾರ್ ಸೇವೆ ನೆನಪಿಸಿಕೊಂಡ ರಾಷ್ಟ್ರ ನಾಯಕರು

* ಒಳ್ಳೆಯವರಿಗೆ ದೇವರು ಅನ್ಯಾಯ ಮಾಡಿಬಿಟ್ಟ; ಸಂಸದ ಪ್ರಹ್ಲಾದ ಜೋಶಿ

* ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

ಅನಂತ್ ಇಲ್ಲದ ಬಿಜೆಪಿಯನ್ನು ಊಹಿಸಲಿಕ್ಕೂ ಸಾಧ್ಯವಿಲ್ಲ: ಸುರೇಶ್‌ಕುಮಾರ್

* ರಾಜಕೀಯ ಕಾರ್ಯಭಾರದಲ್ಲಿ ರೋಗಲಕ್ಷಣ ನಿರ್ಲಕ್ಷಿಸಿದ್ದರೆ ಅನಂತಕುಮಾರ್?

‘ಶೋಕಾಚರಣೆಯ ದಿನವಾಗದೆ ಕ್ಯಾನ್ಸರ್‌ಗೆ ತುತ್ತಾಗುವವರ ಭವಿಷ್ಯದ ಬಗ್ಗೆ ಚಿಂತಿಸಿ’

ಅನಂತಕುಮಾರ್‌ ನೆನೆದು ಕಣ್ಣೀರಿಟ್ಟ ಸಂಸದ ಪ್ರತಾಪ್‌ ಸಿಂಹ

ಬರಹ ಇಷ್ಟವಾಯಿತೆ?

  • 10

    Happy
  • 2

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !