7
ಹೆಚ್ಚಲಿದೆ ದರ

ತೆರಿಗೆ ಬರೆ: ಪೆಟ್ರೋಲ್‌ ₹1.14, ಡೀಸೆಲ್ ₹1.12 ಹೆಚ್ಚಳ

Published:
Updated:

ಬೆಂಗಳೂರು: ಪೆಟ್ರೋಲ್‌ ಮೇಲಿನ ಸೆಸ್‌ ಅನ್ನು ಶೇಕಡ 32ರಿಂದ 34ಕ್ಕೆ ಮತ್ತು ಡೀಸೆಲ್ ಮೇಲಿನ ಸೆಸ್‌ ಅನ್ನು ಶೇಕಡ 19ರಿಂದ 22ಕ್ಕೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದರು.

ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಕ್ರಮವಾಗಿ ₹1.14, ₹1.12 ಹೆಚ್ಚಾಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !