ಬುಧವಾರ, ಜುಲೈ 28, 2021
28 °C

ಸಿಇಟಿ: 30ಕ್ಕೆ ಸೀಟು ಹಂಚಿಕೆ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ (ಕೃಷಿ, ಪಶು) ಕೋರ್ಸ್‌ಗಳ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಐಚ್ಛಿಕ ಆಯ್ಕೆ ಪ್ರಕ್ರಿಯೆ ಶುಕ್ರವಾರದಿಂದ ಜೂನ್‌ 25ರವರೆಗೆ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ನಡೆಯಲಿದೆ.

ಜೂನ್‌ 27ರಂದು ಸಂಜೆ 6ರ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ. 27ರಂದು ರಾತ್ರಿ 8 ಗಂಟೆಯಿಂದ 29ರ ಬೆಳಿಗ್ಗೆ 11ರವರೆಗೆ ಆಯ್ಕೆಗಳನ್ನು ಬದಲಾಯಿಸಲು ಅವಕಾಶ ಇದೆ. 30ರಂದು ಸಂಜೆ 6 ಗಂಟೆಯ ನಂತರ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು