ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಅರ್ಜಿ ಸಲ್ಲಿಕೆಗೆ ಇನ್ನೊಂದು ಅವಕಾಶ

Last Updated 3 ಮಾರ್ಚ್ 2020, 18:28 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವಿಜ್ಞಾನ ಸಹಿತವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇದೇ 16ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಇದೇ 18ರೊಳಗೆ ಶುಲ್ಕ ಪಾವತಿ ಮಾಡಬಹುದು. ಈ ಹಿಂದಿನ ಸೂಚನೆಯಂತೆ ಅರ್ಜಿ ಸಲ್ಲಿಕೆಗೆ ಇದೇ 2 ಕೊನೆಯ ದಿನವಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಇನ್ನಷ್ಟು ಸಮಯಾವಕಾಶ ಬೇಕು ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಬೇಡಿಕೆ ಸಲ್ಲಿಸಿದ್ದರು. ಮಾಹಿತಿಗೆ http://kea.kar.nic.in ಸಂಪರ್ಕಿಸಬಹುದು ಎಂದು ಕರ್ನಾಟಕ‍ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT