ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಸಿಇಟಿ ಫಲಿತಾಂಶ

Last Updated 23 ಮೇ 2019, 19:41 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಮೇ 25ರಂದು ಪ್ರಕಟವಾಗಲಿದೆ.

ಅಂದು ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (http://kea.kar.nic.in) ಫಲಿತಾಂಶ ದೊರೆಯಲಿದೆ ಎಂದು ಪ್ರಾಧಿಕಾರದ ಪ್ರಕಟಣೆ
ತಿಳಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT