ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆಯೊಂದು ನಾಯಿ ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Last Updated 15 ಸೆಪ್ಟೆಂಬರ್ 2019, 16:38 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯತೀರ್ಥಹಳ್ಳಿಯಲ್ಲಿ ಚಿರತೆಯೊಂದು ಮನೆಯಂಗಳದಲ್ಲಿ ಕಟ್ಟಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ.

ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಈ ದೃಶ್ಯ ಮನೆಯ ಮುಂದೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾಂಪೌಂಡ್ ಹಾರಿ ಬಂದು ನಾಯಿಯನ್ನು ಹುಡುಕಿ ಹೊತ್ತೊಯ್ದಿದೆ. ಈ ಸಮಯದಲ್ಲಿ ಮನೆಯವರೆಲ್ಲಾ ಮಲಗಿದ್ದರು ಎಂದು ಮಾಲೀಕರು ತಿಳಿಸಿದ್ದಾರೆ.ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT