ಶನಿವಾರ, ಸೆಪ್ಟೆಂಬರ್ 18, 2021
26 °C

ಚೆಕ್‌ ಬೌನ್ಸ್ ಪ್ರಕರಣ: ಗೂಳಿಹಟ್ಟಿ ಶೇಖರ್ ₹25 ಲಕ್ಷ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದ ಆರೋಪ ಎದುರಿಸುತ್ತಿರುವ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಅವರು, ಫಿರ್ಯಾದುದಾರ ಮಹಾಲಕ್ಷ್ಮಿ ಲೇ ಔಟ್ ಜನತಾ ಕೋ ಅಪರೇಟಿವ್ ಸೊಸೈಟಿಗೆ ₹ 25 ಲಕ್ಷ ಮೊತ್ತದ ಡಿಡಿಯನ್ನು ಕೋರ್ಟ್‌ನಲ್ಲಿ ನೀಡಿದರು.

ಈ ಕುರಿತಂತೆ ಪ್ರಕರಣದ ವಿಚಾರಣೆ ನಡೆಸುತ್ತಿರುವ 'ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ' ನಡೆಸುವ ನ್ಯಾಯಲಯಕ್ಕೆ ಅವರು ಸೋಮವಾರ ಹಾಜರಾಗಿದ್ದರು.

ವಿಚಾರಣೆಯನ್ನು ಜೂನ್‌ 22ಕ್ಕೆ ಮುಂದೂಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು