ಬುಧವಾರ, ಏಪ್ರಿಲ್ 1, 2020
19 °C

ಸಿ.ಎಂ ಅಧಿಕೃತ ನಿವಾಸ ‘ಕಾವೇರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ಕಾರಿ ಬಂಗಲೆ ‘ಕಾವೇರಿ’ಯಲ್ಲಿ ಅಧಿಕೃತವಾಗಿ ವಾಸ್ತವ್ಯ ಹೂಡಲಿದ್ದಾರೆ.

ಗೃಹ ಪ್ರವೇಶದ ಹಿನ್ನೆಲೆಯಲ್ಲಿ ಕಾವೇರಿಯಲ್ಲಿ ಹೋಮ, ಹವನ ಮತ್ತು ಪೂಜೆ ಹಮ್ಮಿಕೊಳ್ಳಲಾಗಿದೆ. ಗುರುವಾರ ಜನ್ಮದಿನವಾದ ಕಾರಣ ಅಂದೇ ಅವರು ಗೃಹಪ್ರವೇಶ ಮಾಡಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು