ಮಕ್ಕಳನ್ನು ಡ್ರಮ್‌ನಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

7
ವಂಶ ಪಾರಂಪರ್ಯವಾಗಿ ಬಂದಿದ್ದ ಆರೋಗ್ಯ ಸಮಸ್ಯೆಯಿಂದ ಮನನೊಂದಿದ್ದ ಮಹಿಳೆ

ಮಕ್ಕಳನ್ನು ಡ್ರಮ್‌ನಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

Published:
Updated:

ಮಂಡ್ಯ: ತನ್ನ ಇಬ್ಬರು ಮಕ್ಕಳನ್ನು ಡ್ರಮ್‌ನಲ್ಲಿ ಮುಳುಗಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶಿವನಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ವಂಶ ಪಾರಂಪರ್ಯವಾಗಿ ಬಂದಿದ್ದ ಇಸುಬು (ಚರ್ಮ ಉರಿಯೂತ ) ಸಮಸ್ಯೆಗೆ ಮನನೊಂದಿದ್ದ ಪುಟ್ಟಮ್ಮ(24) ಎನ್ನುವವರು ಮೂರು ವರ್ಷದ ಮಗ ಸಂತೋಷ ಹಾಗೂ ಇನ್ನೂ ಹೆಸರಿಡದ 9 ತಿಂಗಳ ಮಗುವನ್ನು ಕೊಂದಿದ್ದಾರೆ. ಬಳಿಕ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 3

  Sad
 • 1

  Frustrated
 • 2

  Angry

Comments:

0 comments

Write the first review for this !