ಬುಧವಾರ, ಜನವರಿ 22, 2020
26 °C

ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಆತಂಕ ಬೇಡ: ಸಿರಿಗೆರೆ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಳೇಬೀಡು: ‘ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ, ಭಾರತದ ನಾಗರಿಕರಾಗಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಅವರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜಾತಿಭೇದವಿಲ್ಲದೆ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಸಾಗಿಸಬಹುದು' ಎಂದು ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ಇಲ್ಲಿ ಹೇಳಿದರು.

‘ದೇಶದ ಭದ್ರತೆಯ ದೃಷ್ಟಿಯಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಕೈಗೊಳ್ಳುವ ಕೆಲಸಗಳಿಗೆ ಜಾತಿ, ಧರ್ಮದ ಬಣ್ಣ ಕಟ್ಟಬಾರದು. ಸಣ್ಣ ಕಿಡಿ ಶಾಂತಿಯನ್ನು ಕದಡುತ್ತದೆ. ಮುಸ್ಲಿಮರು ಯಾರ ಮಾತಿಗೂ ಕಿವಿಗೊಡಬಾರದು’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು