ಶುಕ್ರವಾರ, ಫೆಬ್ರವರಿ 28, 2020
19 °C

ಸರ್ಕಾರಿ ನೌಕರರಿಗೆ 15 ಸಿಎಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಲ್ಕನೇ ಶನಿವಾರ ರಜೆ ಸೌಲಭ್ಯ ಸಿಗದ ರಾಜ್ಯ ಸರ್ಕಾರಿ ನೌಕರರಿಗೆ ವರ್ಷಕ್ಕೆ 15 ದಿನಗಳ ಸಾಂದರ್ಭಿಕ ರಜೆ (ಸಿಎಲ್‌) ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಈ ಹಿಂದೆ ಇವರು 10 ದಿನಗಳಷ್ಟು ಮಾತ್ರ ಸಿಎಲ್‌ ಪಡೆಯುತ್ತಿದ್ದರು. ನಾಲ್ಕನೇ ಶನಿವಾರ ರಜೆ ಪಡೆಯುವವರು 10 ದಿನಗಳು ಸಾಂದರ್ಭಿಕ ರಜೆ ಪಡೆಯಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು