ಸೋಮವಾರ, ಮೇ 17, 2021
23 °C

ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವಿಶ್ವಾಸಮತ ಯಾಚಿಸುವ ಪ್ರಯುಕ್ತ ಕಾರ್ಯತಂತ್ರ ರೂಪಿಸಲು ಸೋಮವಾರ ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ವಿಧಾನಸೌಧದಲ್ಲಿ ನಡೆಯಲಿದೆ.

ಪಕ್ಷದ 13 ಮಂದಿ ಅತೃಪ್ತ ಶಾಸಕರು ಹಾಗೂ ಅಸೌಖ್ಯದ ಕಾರಣ ನೀಡಿ ಸದನಕ್ಕೆ ಗೈರಾಗಿದ್ದ ಶ್ರೀಮಂತ ಪಾಟೀಲ ಅವರನ್ನು ಸಭಾಧ್ಯಕ್ಷರು ಅನರ್ಹಗೊಳಿಸಿದ್ದರಿಂದ ಪಕ್ಷ ಒಂದು ರೀತಿಯಲ್ಲಿ ಹುಮ್ಮಸ್ಸಿನಲ್ಲಿದ್ದರೂ, ವಿಶ್ವಾಸಮತ ಗಳಿಸುವ ನಿರೀಕ್ಷೆಯಲ್ಲಿರುವ ಯಡಿಯೂರಪ್ಪ ಸರ್ಕಾರವನ್ನು ಪ್ರಮುಖ ವಿರೋಧ ಪಕ್ಷವಾಗಿ ಕಟ್ಟಿಹಾಕುವ ನಿಟ್ಟಿನಲ್ಲಿ ಸಭೆ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು