ಬುಧವಾರ, ಸೆಪ್ಟೆಂಬರ್ 18, 2019
28 °C
ಯಾರಿಗೆ ಯಾವ ಹೊಣೆ?

ಇಂದು ನೂತನ ಸಚಿವರ ಖಾತೆ ಹಂಚಿಕೆ ಪೂರ್ಣ: ಯಡಿಯೂರಪ್ಪ

Published:
Updated:

ಬೆಂಗಳೂರು: ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿರುವ 17 ಸಚಿವರ ಖಾತೆ ಹಂಚಿಕೆ ಶನಿವಾರ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

‘ಅಮಿತ್ ಶಾ ಅವರೊಂದಿಗೆ ಒಂದೂವರೆ ಗಂಟೆ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದೇನೆ‘ ಎಂದಿದ್ದಾರೆ.  

ಇಂದು ಮಧ್ಯಾಹ್ನ ಖಾತೆ ಹಂಚಿಕೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಸಿಗದ ಶಾ: ಬಿಎಸ್‌ವೈ ವಾಪಸ್; ಸಿಎಂ ಭೇಟಿಗೆ ನಿರಾಕರಿಸಿದ ರಾಷ್ಟ್ರೀಯ ಅಧ್ಯಕ್ಷ?

ಅನರ್ಹ ಶಾಸಕರ ಬೇಡಿಕೆಗಳ ಕುರಿತು ಮಾತುಕತೆ ನಡೆಸಲು ಶುಕ್ರವಾರ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು ಪಕ್ಷದ ಅಧ್ಯಕ್ಷ ಅಮಿತ್ ಶಾ ಸಹಾಯ ಸಿಗದೇ ವಾಪಸ್ ಬೆಂಗಳೂರಿಗೆ ಮರಳಿದ್ದರು. 

Post Comments (+)