ಸೋಮವಾರ, ಜನವರಿ 20, 2020
22 °C

ಹಣಕಾಸು ಸ್ಥಿತಿಗತಿ ಕುರಿತ ಉನ್ನತ ಮಟ್ಟದ ಸಭೆ ನಡೆಸಿದ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Yediyurappa

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಇಲ್ಲಿ ಹಣಕಾಸು ಸ್ಥಿತಿಗತಿ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದರು. ಜಿಎಸ್‌ಟಿಯ ರಾಜ್ಯದ ಪಾಲು ಕೇಂದ್ರದಿಂದ ಇನ್ನೂ ಬಾರದೆ ಇರುವುದರ ಕುರಿತು ಚರ್ಚಿಸಿದರು ಎಂದು ಹೇಳಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು