ಮಂಗಳವಾರ, ಮಾರ್ಚ್ 2, 2021
31 °C

ಪ್ರಜಾವಾಣಿ ಫಲಶ್ರುತಿ | ಅತಿಥಿ ಪ್ರಾಧ್ಯಾಪಕರ ಗೌರವಧನ ಬಿಡುಗಡೆ: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಅತಿಥಿ ಪ್ರಾಧ್ಯಾಪಕರ 2019- 20ನೇ ಸಾಲಿನ ಬಾಕಿ ಗೌರವಧನವನ್ನು ಹಣಕಾಸು ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬಾಕಿ ಹಣ ಬಿಡುಗಡೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಒಪ್ಪಿದ್ದು ಮುಂದಿನ ವಾರ ಉಪನ್ಯಾಸಕರಿಗೆ   ನೀಡಲಾಗುವುದು. ಹಣ ಬಿಡುಗಡೆ ಮಾಡಿದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು