ನೀತಿ ಸಂಹಿತೆ ಸಡಿಲಿಕೆ: ಸಂಜೀವ್‌ಕುಮಾರ್

ಶನಿವಾರ, ಮೇ 25, 2019
27 °C

ನೀತಿ ಸಂಹಿತೆ ಸಡಿಲಿಕೆ: ಸಂಜೀವ್‌ಕುಮಾರ್

Published:
Updated:

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸಬೇಕು ಎಂಬ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ತಿಳಿಸಿದರು.

ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿ, ಸರಕು ಮತ್ತು ಸೇವೆ ಸಂಗ್ರಹಣೆಗೆ ಸಂಬಂಧಿಸಿದಂತೆ ಟೆಂಡರ್‌ಗಳನ್ನು ಅಂತಿಮಗೊಳಿಸಬಹುದು. ಇಲಾಖೆಗಳು, ನಿಗಮ– ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಮತ್ತು ಶಾಸನ ಬದ್ಧ ಸಂಸ್ಥೆಗಳಲ್ಲಿನ ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರಿಸಬಹುದು. ಅದೇ ರೀತಿ ವರ್ಗಾವಣೆ ಮತ್ತು ಸ್ಥಳ ನಿಯೋಜನೆ ಪ್ರಕ್ರಿಯೆಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 18

  Happy
 • 0

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !