ಭಾನುವಾರ, ಜುಲೈ 25, 2021
27 °C

ಕಾಮೆಡ್‌–ಕೆ ಪರೀಕ್ಷೆ ಜುಲೈ 25ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಇದೇ 27ರಂದು ನಿಗದಿಯಾಗಿದ್ದ ಕಾಮೆಡ್–ಕೆ ಯುಜಿಇಟಿ–2020 ಪರೀಕ್ಷೆಯನ್ನು ಜುಲೈ 25ಕ್ಕೆ ಮುಂದೂಡಲಾಗಿದೆ.‌

‘ಜುಲೈ 15ರವರೆಗೆ ಸಿಬಿಎಸ್‌ಇ ಪರೀಕ್ಷೆಗಳು ಇರುವುದರಿಂದ ಪರೀಕ್ಷೆ ಮುಂದೂಡಬೇಕು ಎಂದು ಹಲವಾರು ಮಂದಿ ಒತ್ತಾಯಿಸಿದ್ದರು. ಇದೇ 14ರಿಂದ 17ರ ನಡುವೆ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಮಾಹಿತಿಗೆ www.comedk.org ಸಂಪರ್ಕಿಸಬಹುದು’ ಎಂದು ಕಾರ್ಯನಿರ್ವಾಹಕ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು