ಭಾನುವಾರ, ಜನವರಿ 19, 2020
24 °C

ಕಾಮೆಡ್‌ ಕೆ ಪ್ರವೇಶ ಪರೀಕ್ಷೆ ಮೇ 10ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಒಂದು ಲಕ್ಷಕ್ಕೂ ಅಧಿಕ ಸೀಟಿಗಾಗಿ ಮೇ 10ರಂದು ರಾಜ್ಯದ 24 ನಗರಗಳ 100 ಕೇಂದ್ರಗಳಲ್ಲಿ ಕಾಮೆಡ್‌–ಕೆ ಮತ್ತು ಯೂನಿ–ಗೇಜ್‌ ಪ್ರವೇಶ ಪರೀಕ್ಷೆ ನಡೆಯಲಿದೆ.

‘30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ನಿರೀಕ್ಷೆ ಇದೆ’ ಎಂದು ಕಾಮೆಡ್‌–ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಕುಮಾರ್‌ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು