ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮೆಡ್–ಕೆ ಪರೀಕ್ಷೆ ಮುಂದಕ್ಕೆ

Last Updated 20 ಏಪ್ರಿಲ್ 2020, 20:03 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಕಾಮೆಡ್‌–ಕೆ ಮತ್ತು ಯೂನಿ–ಗೇಜ್‌ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೇ ಮೊದಲ ವಾರ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಜೂನ್‌ ಮೊದಲ ವಾರ ಈ ಎರಡೂ ವಿಭಾಗಗಳಿಗೆ ಪ್ರವೇಶ ಪರೀಕ್ಷೆ ನಡೆಯುವ ನಿರೀಕ್ಷೆ ಇದೆ. ಈ ಮೊದಲು ಪ್ರಕಟಿಸಿದ್ದಂತೆ ಮೇ 10ರಂದು ಪರೀಕ್ಷೆ ನಡೆಯಬೇಕಿತ್ತು. ಈ ಮಧ್ಯೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಹೊಸ ಅಣಕು ಪರೀಕ್ಷೆಗಳನ್ನು ನೀಡಲಾಗಿದ್ದು, www.comedk.org ಮತ್ತು www. unigauge.com ಇಲ್ಲಿಗೆ ಭೇಟಿ ನೀಡಬಹುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT