ಮಂಗಳವಾರ, ಫೆಬ್ರವರಿ 7, 2023
26 °C

ದೇಶೀಯ ವಿಮಾನ ಪ್ರಯಾಣಿಕರಿಗೆ ಪ್ರತ್ಯೇಕ 7 ದಿನ ಕ್ವಾರಂಟೈನ್: ಡಿಜಿಪಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶೀಯ ವಿಮಾನಗಳಲ್ಲಿ ಪ್ರಯಾಣಿಸಿ ಕರ್ನಾಟಕಕ್ಕೆ ಆಗಮಿಸುವವರನ್ನು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿ ನಂತರ ಮನೆಯಲ್ಲಿ ಕ್ವಾರಂಟೈನ್‌‌ಗೆ ಒಳಪಡಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) 
ಆದೇಶ ಹೊರಡಿಸಿದ್ದಾರೆ.

ಈ ಆದೇಶ ಕೊರೊನಾ ಹೆಚ್ಚು ಬಾಧಿಸುತ್ತಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಮಾತ್ರ ಅನ್ವಯಸಲಿದೆ. ಕೊರೊನಾದಿಂದ ಬಾಧಿಸುತ್ತಿರುವ ರಾಜ್ಯ ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಗುಜರಾತ್, ತಮಿಳುನಾಡು, ದೆಹಲಿ ಮತ್ತು ಮಧ್ಯಪ್ರದೇಶ
ದಿಂದ ಬೆಂಗಳೂರು ಹಾಗೂ ಇತರೆಡೆಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು