ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಖಾ ವಿರುದ್ಧ ದೂರು

Last Updated 31 ಆಗಸ್ಟ್ 2018, 18:47 IST
ಅಕ್ಷರ ಗಾತ್ರ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಸಿ.ಶಿಖಾ ಅವರು ಪರೀಕ್ಷಾ ಸುಧಾರಣೆ ಹೆಸರಿನಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಕೆ ಗುತ್ತಿಗೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಮೈಸೂರಿನ ಮಲ್ಲೇಶ್‌ ಎಂಬುವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರಿಗೆ ದೂರು ನೀಡಿದ್ದಾರೆ.

ಶಿಖಾ ಅವರು ಟೆಂಡರ್‌ ಕರೆಯದೇ ಸ್ಮೈಲ್‌ ಸೆಕ್ಯುರಿಟಿ ಸರ್ವಿಸಸ್‌ ಎಂಬ ಕಂಪನಿಗೆ ಕ್ಯಾಮೆರಾ ಅಳವಡಿಕೆಯ ಗುತ್ತಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿಕ್ರಿಯೆಗೆ ಶಿಖಾ ಅವರು ಸಿಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT