ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಯಲ್ಲಿ ರೈಲಿಗೆ ಸಿಲುಕಿ 75ರ ವೃದ್ಧೆ ಸಾವು

Last Updated 25 ಮೇ 2018, 10:34 IST
ಅಕ್ಷರ ಗಾತ್ರ

ಕಲಬುರ್ಗಿ: ಹಳಿ ದಾಟಲು ಹೋಗಿ ಗೂಡ್ಸ್‌ ರೈಲಿಗೆ ಸಿಲುಕಿ 75 ವರ್ಷದ ವೃದ್ಧೆಯೊಬ್ಬರು ಶಹಾಬಾದ ರೈಲು ನಿಲ್ದಾಣದಲ್ಲಿ ಮೃತಪಟ್ಟಿದ್ದಾರೆ.

ಅಜ್ಜಿಯ ಮೃತದೇಹದೊಂದಿಗೆ ಸಿಕ್ಕಿರುವ ಬಸ್‌ ಟಿಕೆಟ್‌ನಿಂದಾಗಿ, ಅವರು ಜೇವರ್ಗಿಯಿಂದ ಬಸ್‌ನಲ್ಲಿ ಪಟ್ಟಣಕ್ಕೆ ಬೆಳಿಗ್ಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಮೃತ ಅಜ್ಜಿ ಯಾರು? ಎಲ್ಲಿಯವರು? ಅನ್ನೋ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ವಾಡಿಯ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT