ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 10 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Last Updated 24 ಜೂನ್ 2020, 14:38 IST
ಅಕ್ಷರ ಗಾತ್ರ
ADVERTISEMENT
""
""

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರ ದಾಟಿದ್ದು, 397 ಮಂದಿಗೆ ಸೋಂಕು. ಇಂದು ಕೊರೊನಾ ಸೋಂಕಿತರಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ.

ಬೆಂಗಳೂರು ನಗರದಲ್ಲಿ 173 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1678ಕ್ಕೆ ಏರಿಕೆಯಾಗಿದೆ.

ರಾಜ್ಯದಾದ್ಯಂತ ಕೊರೊನಾ ಸೋಂಕಿತರ ಪಟ್ಟಿಯನ್ನು ಆರೋಗ್ಯ ಇಲಾಖೆ ಬುಧವಾರ ಸಂಜೆ ಬಿಡುಗಡೆ ಮಾಡಿದೆ. ವಿವರ ಈ ಕೆಳಕಂಡಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT