ಗುರುವಾರ , ಮಾರ್ಚ್ 4, 2021
18 °C

ಕೊರೊನಾ ಸೈನಿಕರಿಗೆ ವಾಯುಪಡೆಯಿಂದ ಪುಷ್ಪವೃಷ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ -19 (ಕೊರೊನಾ ವೈರಸ್) ಹಿಮ್ಮೆಟ್ಟಿಸಲು ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಹೆಲ್ತ್ ವಾರಿಯರ್ಸ್‌ಗೆ ಭಾನುವಾರ ಭಾರತೀಯ ಸೇನೆಯ ವಾಯು ಪಡೆಯ ಸಿ130ಜೆ ಹರ್ಕ್ಯುಲೆಸ್ ಮತ್ತು ಎಮ್ ಐ 17 ಹೆಲಿಕಾಪ್ಟರ್ ಮೂಲಕ ಹೂ ಮಳೆ ಸುರಿಸಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.

ವೈದ್ಯರು ಹಾಗೂ ದಾದಿಯರು ಕೂಡ ಚಪ್ಪಾಳೆ ತಟ್ಟಿ ವಾಯುಸೇನೆಯನ್ನು ಸ್ವಾಗತಿಸಿದ ದೃಶ್ಯ ಕಂಡು ಬಂತು -ಪ್ರಜಾವಾಣಿ ಚಿತ್ರ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು