ಮಂಗಳವಾರ, ಜೂನ್ 2, 2020
27 °C

ರಾಜ್ಯದಲ್ಲಿ ಮತ್ತೆ 16 ಕೊರೊನಾ ಪಾಸಿಟಿವ್ ದೃಢ: 197ಕ್ಕೇರಿತು ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ. ನಿನ್ನೆ (ಏ.8) ಸಂಜೆ 5ರಿಂದ ಇಂದು (ಏ.9) ಸಂಜೆ 5 ಗಂಟೆಯ ಅವಧಿಯಲ್ಲಿ ಒಟ್ಟು 16 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 28 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 6 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 5, ಬೆಳಗಾವಿಯಲ್ಲಿ 4, ಬಾಗಲಕೋಟೆಯಲ್ಲಿ 3, ಮೈಸೂರಿನಲ್ಲಿ 2 ಹಾಗೂ ಚಿಕ್ಕಬಳ್ಳಾಪುರ, ಧಾರವಾಡ, ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು