ಆದೇಶ ಕಾಯ್ದಿರಿಸಿದ ಹೈಕೋರ್ಟ್‌

7

ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Published:
Updated:

ಬೆಂಗಳೂರು: ಮೈಸೂರು, ತುಮಕೂರು ಪಾಲಿಕೆಗಳ ವಾರ್ಡ್ ಮರುವಿಂಗಡಣೆ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಈ ಕುರಿತ ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ಮುಕ್ತಾಯಗೊಳಿಸಿತು.

‘ಶಿವಮೊಗ್ಗ ಪಾಲಿಕೆ ಮೀಸಲು ನಿಗದಿಯಲ್ಲಿ ರೋಸ್ಟರ್‌ ಪದ್ಧತಿ ಅನುಸರಿಸಿಲ್ಲ’ ಎಂಬ ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ (ಆ.3) ಮುಂದೂಡಲಾಗಿದೆ. ಮೂರೂ ಪಾಲಿಕೆಗಳ ದಿನಾಂಕ ನಿಗದಿಪಡಿಸದಂತೆ ನ್ಯಾಯಪೀಠ ಆಯೋಗಕ್ಕೆ ಸೂಚಿಸಿದೆ.

 

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !