ಶುಕ್ರವಾರ, ಆಗಸ್ಟ್ 7, 2020
28 °C

ಹಿರಿಯೂರು: ಕೋವಿಡ್‌ ಗೆದ್ದ 96 ವರ್ಷದ ವೃದ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಿತ್ರದುರ್ಗ: ಹಿರಿಯೂರಿನ 96 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಪ್ರಾಥಮಿಕ ಸಂಪರ್ಕಿತ ರಾಗಿದ್ದ ವೃದ್ಧೆಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಜೂನ್‌ 25ರಂದು ಇವರು ಜಿಲ್ಲಾ ಆಸ್ಪತ್ರೆಗೆ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ಮರುದಿನ ಸೋಂಕು ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕಿನಿಂದ ಗುಣಮುಖರಾದ ರಾಜ್ಯದ ಎರಡನೇ ಅತಿ ಹಿರಿಯ ಮಹಿಳೆ ಇವರು ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು