ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಕೋವಿಡ್-19 ದೃಢ

Last Updated 8 ಜುಲೈ 2020, 17:29 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಕೋವಿಡ್ - 19 ದೃಢಪಟ್ಟಿದೆ.

ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಅವರು ತಿಳಿಸಿದ್ದಾರೆ.

ರಾಜೇಗೌಡ ಅವರು ಎನ್.ಆರ್. ಪುರ, ಶೃಂಗೇರಿ, ಕೊಪ್ಪದಲ್ಲಿ ಈಚೆಗೆ ಸಭೆ, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ರಾಜೇಗೌಡ ಅವರು ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಹೋಗಿ ಬಂದಿದ್ದರು.

ಜಿಲ್ಲೆಯಲ್ಲಿ ಇಬ್ಬರು ವಿಧಾನ ಪರಿಷತ್ ಸದಸ್ಯರಿಗೆ ಕೋವಿಡ್ ಪತ್ತೆಯಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT