ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಮತ್ತೆ ನಾಲ್ವರಿಗೆ ಕೋವಿಡ್-19 ದೃಢ

Last Updated 30 ಮಾರ್ಚ್ 2020, 10:49 IST
ಅಕ್ಷರ ಗಾತ್ರ

ಮೈಸೂರು: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಜಾಸ್ತಿಯಾಗುತ್ತಲೇ ಇದ್ದು, ಮೈಸೂರಿನಲ್ಲಿ ಮತ್ತೆ ನಾಲ್ವರಿಗೆ ಕೋವಿಡ್ -19 ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 12 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕು‌ ದೃಢಪಟ್ಟ ನಾಲ್ವರು ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯವರು ಎನ್ನಲಾಗಿದೆ.

ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಈ ವಿಚಾರವನ್ನು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT