ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿಯಲ್ಲಿ ಕೋವಿಡ್‌–19ಗೆ ಇಬ್ಬರ ಸಾವು: ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31ಕ್ಕೆ

Last Updated 2 ಜುಲೈ 2020, 7:41 IST
ಅಕ್ಷರ ಗಾತ್ರ

ಬಳ್ಳಾರಿ: ಕೋವಿಡ್ ನಿಂದ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 31ಕ್ಕೆ ಏರಿದೆ.

ನಗರದ ದೇವಿನಗರದ ವೃದ್ಧೆ (75) ಹೃದಯಾಘಾತ, ಮೂತ್ರಪಿಂಡ‌ ಸಮಸ್ಯೆಯಿಂದ ಬಳಲುತ್ತಿದ್ದು, ಬುಧವಾರ ಮೃತಪಟ್ಟರು.
ಸಂಡೂರು ತಾಲ್ಲೂಕಿನ ಯಶವಂತನಗರದ ಪುರುಷ (43) ಉಸಿರಾಟದ ಸಮಸ್ಯೆಯಿಂದ ಮೃತಪಟ್ಟರು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಇದನ್ನೂ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT