ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಿಕಾಂಬೆ ದರ್ಶನಕ್ಕೆ ನಿರ್ಬಂಧ

ದೇವಾಲಯದ ಪಕ್ಕದ ಮನೆಯ ವ್ಯಕ್ತಿಗೆ ಕೊರೊನಾ ಸೋಂಕು
Last Updated 5 ಜುಲೈ 2020, 12:37 IST
ಅಕ್ಷರ ಗಾತ್ರ

ಶಿರಸಿ: ಲಾಕ್‌ಡೌನ್ ಸಡಿಲಿಕೆಯ ನಂತರ ಬಾಗಿಲು ತೆರೆದಿದ್ದ ಇಲ್ಲಿನ ಮಾರಿಕಾಂಬಾ ದೇವಾಲಯದಲ್ಲಿ ಭಾನುವಾರದಿಂದ ಒಂದು ವಾರ ದೇವಿಯ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.

ದೇವಾಲಯದ ಪಕ್ಕದಲ್ಲಿರುವ ಮನೆಯ ವ್ಯಕ್ತಿಯಲ್ಲಿ ಕೋವಿಡ್ 19 ದೃಢಪಟ್ಟಿರುವ ಕಾರಣ, ಮುನ್ನೆಚ್ಚರಿಕೆಯಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ದೇವಾಲಯದ ಸಿಬ್ಬಂದಿಗೆ ರಜೆ ನೀಡಲಾಗಿದೆ. ದೇವಿಗೆ ನಿತ್ಯದ ಪೂಜೆ ನಡೆಯುತ್ತದೆ. ಆದರೆ, ದರ್ಶನಕ್ಕೆ ಅವಕಾಶವಿಲ್ಲ ಎಂದು ದೇವಾಲಯದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT