ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 62ಕ್ಕೆ ಏರಿಕೆ

Last Updated 27 ಮಾರ್ಚ್ 2020, 9:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸೋಂಕಿತರ ಸಂಖ್ಯೆ ಗುರುವಾರ 55 ಇತ್ತು. ಆದರೆ, ಇಂದು (ಶುಕ್ರವಾರ) ಮತ್ತೆ 7 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೇಶದಾದ್ಯಂತ ಕೊರೊನಾ ವೈರಸ್ ಸೊಂಕಿಗೆ ಮೃತಪಟ್ಟವರ ಸಂಖ್ಯೆ ಶುಕ್ರವಾರ ಮಧ್ಯಾಹ್ನದ ವೇಳೆಗೆ 19ಕ್ಕೆ ಏರಿಕೆಯಾಗಿದ್ದು, ಸೋಂಕು ಪೀಡಿತರ ಸಂಖ್ಯೆ 740 ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT