ಸೋಮವಾರ, ಮಾರ್ಚ್ 30, 2020
19 °C

ಕೊರೊನಾ ಪರಿಸ್ಥಿತಿ ದುರುಪಯೋಗ: ₹56 ಲಕ್ಷ ಮೌಲ್ಯದ ನಕಲಿ ಸ್ಯಾನಿಟೈಸರ್ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ನಕಲಿ ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ₹ 56 ಲಕ್ಷ ಮೌಲ್ಯದ ನಕಲಿ ಸ್ಯಾನಿಟೈಸರ್ ಜಪ್ತಿ ಮಾಡಿದ್ದಾರೆ.

ರಾಜು ಹಾಗೂ ಚಂದನ್ ಬಂಧಿತರು. ಜ್ಯೋತಿ ಕೆಮಿಕಲ್ಸ್ ಹಾಗೂ ಸ್ವಾತಿ ಆ್ಯಂಡ್ ಕಂಪನಿಗಳ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. 

ಗೋದಾಮಿನಲ್ಲಿ ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಂಡ್‌ ರಬ್ ಸಿದ್ದಪಡಿಸಲಾಗುತ್ತಿತ್ತು. ಈ ಸಂಬಂಧ ಚಾಮರಾಜಪೇಟೆ ಹಾಗೂ ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು