ಮಂಗಳವಾರ, ಮೇ 26, 2020
27 °C

ಬಿಎಸ್‌ವೈ ಮುತ್ಸದ್ಧಿ ಎಂದು ಹೊಗಳಿದ ಕಾಂಗ್ರೆಸ್‌ ಶಾಸಕಿ ಸೌಮ್ಯಾ ರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಮುತ್ಸದ್ಧಿ ಎಂದು ಕಾಂಗ್ರೆಸ್‌ ಶಾಸಕಿ ಸೌಮ್ಯ ರೆಡ್ಡಿ ಹೇಳಿದ್ದಾರೆ.

ಶುಕ್ರವಾರ ಮುಸ್ಲಿಮ್‌ ಮುಖಂಡರ ಸಭೆ ಕರೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೊನಾ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದ್ದರು.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಜಯನಗರ ಶಾಸಕಿ ಸೌಮ್ಯ ರೆಡ್ಡಿ, 'ನಾನು ಬಿಎಸ್‌ವೈ ಅವರನ್ನು ಇಷ್ಟಪಡುವುದಕ್ಕೆ ಇದೊಂದು ಕಾರಣವಾಗಿವೆ. ಒಂದು ಕಡೆ ರಾಜಕಾರಣಿಗಳ ಉಡುಪಿನಲ್ಲಿ ಧರ್ಮಾಂಧರಿದ್ದರೆ, ಇನ್ನೊಂದು ಕಡೆ ಅದೇ ಪಕ್ಷದಲ್ಲಿ ಈ ರಾಜಕಾರಣಿ ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿರುವ ನಾವು ಈ ಹೋರಾಟದಲ್ಲಿ ನಿಮಗೆ(ಬಿಎಸ್‌ವೈ) ಬೆಂಬಲವಾಗಿರುತ್ತೇವೆ' ಎಂದು ಹೇಳಿದ್ದಾರೆ.  
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು