ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ,ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ @BSYBJP ಅವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ.