ಗುರುವಾರ , ಜುಲೈ 16, 2020
22 °C

ಕೋವಿಡ್‌-19: ಅನಿವಾಸಿ ಕನ್ನಡಿಗರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿಡಿಯೊ ಸಂವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನಿವಾಸಿ ಕನ್ನಡಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. 

ಬೆಲ್ಜಿಯಂ, ನೆದರ್‌ಲ್ಯಾಂಡ್‌, ಫಿನ್‌ಲ್ಯಾಂಡ್, ಅಮೆರಿಕ ಹಾಗೂ ದುಬೈನಲ್ಲಿ ನೆಲೆಸಿರುವ ಕನ್ನಡಿಗರ ಜೊತೆ ಮಾತನಾಡಿರುವ ಸಂದರ್ಭದ ವಿಡಿಯೊ ತುಣುಕೊಂದನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
 

ಕೊರೊನಾ ಸೋಂಕಿನಿಂದ ಸೃಷ್ಟಿಯಾಗಿರುವ ಆತಂಕದ ವಾತಾವರಣ ಮತ್ತು ವಿವಿಧ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆ ಬಗ್ಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದಾರೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು