ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಂತರ ಸಮಗ್ರ ವರದಿ ಸಿದ್ಧ

Last Updated 19 ಜೂನ್ 2020, 20:38 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನೋತ್ತರ ಕಾಲದಲ್ಲಿ ಜೀವ ಉಳಿಸುವುದು ಹಾಗೂ ಜೀವನ ಕಟ್ಟಿಕೊಡುವುದು ಹೇಗೆ ಎಂಬ ವಿಚಾರದಲ್ಲಿ ಶುಕ್ರವಾರ ಇಲ್ಲಿ ವಿವಿಧ ತಜ್ಞರಿಂದ ವಿಚಾರ ಮಂಥನ ನಡೆದಿದೆ. ಚರ್ಚೆ ಸಾರಾಂಶ ಹಾಗೂ ಶಿಫಾರಸು ಒಳಗೊಂಡ ಸಮಗ್ರ ವರದಿಯನ್ನು ಸರ್ಕಾರ ಸಲ್ಲಿಸಲು ಸಭೆ ನಿರ್ಧರಿಸಿದೆ.

ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್‌, ಡಾ.ಇ.ವಿ.ರಮಣ ರೆಡ್ಡಿ, ರಾಜ್ಯ ಕೋವಿಡ್‌ ಕಾರ್ಯಪಡೆಯ ಡಾ. ಸಿ.ಎನ್‌.ಮಂಜುನಾಥ್‌, ಪ್ರೊ.ಎಸ್.ಅಯ್ಯಪ್ಪನ್‌ ವಿಚಾರ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT