ಬುಧವಾರ, ಏಪ್ರಿಲ್ 1, 2020
19 °C

ಕಲಬುರ್ಗಿಯಲ್ಲಿ ಕೋವಿಡ್ -19 ಪರೀಕ್ಷಾ ಕೇಂದ್ರ ಆರಂಭ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರ್ಚ್ 21 ರಿಂದ ಕಲಬುರ್ಗಿಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿದ್ದು, ಇದರಿಂದಾಗಿ ಕಲಬುರ್ಗಿಯಲ್ಲಿ ಕೋವಿಡ್-19 ಸೋಂಕು ತಗುಲಿರುವ ಶಂಕಿತರ ಪರೀಕ್ಷೆಗೆ ಆಗುತ್ತಿದ್ದ ವಿಳಂಬ ತಪ್ಪಲಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೆರವಿನ ಈ ಪ್ರಯೋಗಾಲಯ ಕೇಂದ್ರವನ್ನು ಆರಂಭಿಸಲು ನವದೆಹಲಿಯಿಂದ ಈಗಾಗಲೇ ರೀಜೆಂಟ್ ಬಂದಿದ್ದು ಬೆಂಗಳೂರಿನಿಂದ ತಜ್ಞರ ತಂಡ ತೆರಳಿ ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾರ್ಚ್ 31ರವರೆಗೂ ಈಗಿರುವ ಎಲ್ಲ ನಿರ್ಬಂಧಗಳ ಮುಂದುವರಿಕೆ: ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು