ಭಾನುವಾರ, ಜೂಲೈ 5, 2020
22 °C

ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜು: ಸಚಿವ ಸುಧಾಕರ್ ಟ್ವೀಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Sudhakar

ಬೆಂಗಳೂರು: ಜೂನ್ 23ರಂದು 1556 ಕೋವಿಡ್ ಪ್ರಕರಣಗಳನ್ನು ಹೊಂದಿದ್ದ ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡು ಭಾನುವಾರ 3419 ಪ್ರಕರಣಗಳನ್ನು ಹೊಂದಿದೆ. ರಾಜ್ಯದ ಒಟ್ಟು ಸೋಂಕಿತರ ಪೈಕಿ 25.92% ಪ್ರಕರಣಗಳು ಬೆಂಗಳೂರಿನಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ವೈದ್ಯ ಶಿಕ್ಷಣ  ಸುಧಾಕರ್ ಟ್ವೀಟಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು