18 ಪೊಲೀಸರಿಗೆ ರಾಷ್ಟ್ರಪತಿ ಪದಕ

7

18 ಪೊಲೀಸರಿಗೆ ರಾಷ್ಟ್ರಪತಿ ಪದಕ

Published:
Updated:

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿಗಳ ‘ವಿಶಿಷ್ಟ ಶ್ಲಾಘನೀಯ ಸೇವಾ’ ಪ್ರಶಸ್ತಿಗೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖಾ ತಂಡದಲ್ಲಿರುವ ಡಿವೈಎಸ್ಪಿ ಟಿ. ರಂಗಪ್ಪ ಸೇರಿದಂತೆ ರಾಜ್ಯದ 18 ಪೊಲೀಸರು ಭಾಜನರಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !