ಭಾನುವಾರ, ಆಗಸ್ಟ್ 1, 2021
25 °C

ಬೆಳೆ ವಿಮೆ ನೋಂದಣಿ: ದಿನಾಂಕ ಇದೇ 10ರವರೆಗೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೋಟಗಾರಿಕೆ ಬೆಳೆ ವಿಮೆ ನೋಂದಣಿ ಅವಧಿಯನ್ನು ಇದೇ 10ರವರೆಗೆ ವಿಸ್ತರಿಸಲಾಗಿದೆ. ಫಸಲ್ ಬಿಮಾ ಯೋಜನೆಯಡಿಯಲ್ಲಿ ಬರುವ ಆರ್‌ಡಬ್ಲ್ಯುಬಿಸಿಐಎಸ್‌ ವಿಮೆಯಡಿಯಲ್ಲಿ ರೈತರಿಗೆ ಈ ಅನುಕೂಲ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು