ಗುರುವಾರ , ಜನವರಿ 23, 2020
26 °C

22 ರ ಮಧ್ಯರಾತ್ರಿವರೆಗೆ ಕರ್ಫ್ಯೂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದಾದ್ಯಂತ ವಿಧಿಸಲಾಗಿರುವ ಕರ್ಫ್ಯೂ ಅನ್ನು ಇದೇ 22 ರ ಮಧ್ಯರಾತ್ರಿವರೆಗೆ ವಿಸ್ತರಿಸಿ, ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಗುರುವಾರ ನಡೆದ ಘಟನೆಗಳ ನಂತರ ಮಧ್ಯಾಹ್ನದಿಂದ ಶುಕ್ರವಾರ ಸಂಜೆ 6 ಗಂಟೆಯವರೆಗೆ ಕರ್ಫ್ಯೂ ವಿಧಿಸಲಾಗಿತ್ತು. ಪರಿಸ್ಥಿತಿಯನ್ನು ಅವಲೋಕನ ಮಾಡಿ, ಇದೇ 22 ರಂದು ಮಧ್ಯರಾತ್ರಿವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು