ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಜೆಸ್ಕಾಂ ಕಚೇರಿ ಎದುರು ಧರಣಿ 

7

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಜೆಸ್ಕಾಂ ಕಚೇರಿ ಎದುರು ಧರಣಿ 

Published:
Updated:

ಹೊಸಪೇಟೆ: ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕುಡಿಯುವ ನೀರು ಸರಬರಾಜಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ನಗರಸಭೆ ಸದಸ್ಯರು ಇಲ್ಲಿನ ಜೆಸ್ಕಾಂ ಕಚೇರಿ ಎದುರು ಬುಧವಾರ ಧರಣಿ ನಡೆಸುತ್ತಿದ್ದಾರೆ.

ಕಚೇರಿಯ ಪ್ರವೇಶ ದ್ವಾರ ಬಂದ್ ಮಾಡಿ ಜೆಸ್ಕಾಂ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಇದಕ್ಕೂ ಮುನ್ನ ನಗರಸಭೆ ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು ಪ್ರಮುಖ ಮಾರ್ಗಗಳಲ್ಲಿ ಪ್ರತಿಭಟನೆ  ನಡೆಸುತ್ತ ಜೆಸ್ಕಾಂ ಕಚೇರಿ ತಲುಪಿದರು.

ಪ್ರತಿಭಟನೆಯ ವಿಷಯ ತಿಳಿದು ಕಚೇರಿಯಿಂದ ನಿರ್ಗಮಿಸಿದ ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಹನುಮಂತಪ್ಪ ಮೇಟಿ.
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !