ಸುಮಲತಾ ಗೆಲುವಿಗೆ ಸಂಭ್ರಮ; ಬೆನ್ನತುಂಬಾ ದರ್ಶನ್ ಟ್ಯಾಟು ಹಾಕಿಸಿಕೊಂಡ ಅಭಿಮಾನಿ

ಮಂಗಳವಾರ, ಜೂನ್ 25, 2019
23 °C

ಸುಮಲತಾ ಗೆಲುವಿಗೆ ಸಂಭ್ರಮ; ಬೆನ್ನತುಂಬಾ ದರ್ಶನ್ ಟ್ಯಾಟು ಹಾಕಿಸಿಕೊಂಡ ಅಭಿಮಾನಿ

Published:
Updated:

ರಾಮನಗರ: ಸುಮಲತಾ ಅಂಬರೀಷ್ ಗೆಲುವಿನ ಬೆನ್ನಲ್ಲೇ, ಅಭಿಮಾನಿಯೊಬ್ಬ ದರ್ಶನ್ ಅವರ ಮುಖವನ್ನು ಬೆನ್ನತುಂಬಾ ಟ್ಯಾಟು ಹಾಕಿಸಿಕೊಳ್ಳುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಬಿಡದಿಯ ಕರೇನಹಳ್ಳಿ ನಿವಾಸಿ ಕಾರ್ತಿಕ್ ಎಂಬ ಯುವಕ ದರ್ಶನ್ ಭಾವ ಚಿತ್ರದ ಟ್ಯಾಟು ಹಾಕಿಸಿಕೊಂಡಿದ್ದಾರೆ.

ಕಲಾವಿದ ಮಧು, ದರ್ಶನ್ ಅವರನ್ನು ಚಿತ್ರಿಸಲು ಏಳು ಗಂಟೆ ತೆಗೆದುಕೊಂಡಿದ್ದಾರೆ. ಸುಮಲತಾ ಅಂಬರೀಷ್ ಪರವಾಗಿ ಪ್ರಚಾರ ಮಾಡಿದ್ದ ದರ್ಶನ್ ಅವರ ನೆನಪು ಸದಾ ಉಳಿಯಬೇಕು ಎಂಬ ಕಾರಣಕ್ಕೆ 30 ಸೆಂ.ಮೀ. ಉದ್ದ ಹಾಗೂ 16 ಸೆಂ.ಮೀ ಅಗಲದ ಟ್ಯಾಟು ಹಾಕಿಸಿಕೊಂಡಿದ್ದಾರೆ. ಅದರ ಅಡಿಯಲ್ಲಿ ಡಿ ಬಾಸ್ ಎಂದು ಬರೆಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 1

    Sad
  • 0

    Frustrated
  • 10

    Angry

Comments:

0 comments

Write the first review for this !