ಈ ಬಾರಿಯೂ ಜಂಬೂಸವಾರಿ ವಿಳಂಬ

7

ಈ ಬಾರಿಯೂ ಜಂಬೂಸವಾರಿ ವಿಳಂಬ

Published:
Updated:

ಮೈಸೂರು: ದಸರಾ ಮಹೋತ್ಸವದ ಕೇಂದ್ರ ಬಿಂದುವಾದ ಜಂಬೂಸವಾರಿ ಆಯೋಜನೆಗೆ ಸಮಯ ನಿಗದಿಪಡಿಸಿದ್ದು, ಈ ಬಾರಿಯೂ ವಿಳಂಬವಾಗಿ ಆರಂಭವಾಗಲಿದೆ.

ವಿಜಯದಶಮಿ ದಿನವಾದ ಅ.19ರಂದು ಮಧ್ಯಾಹ್ನ 3.16ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ಮಧ್ಯಾಹ್ನ 3.40ರಿಂದ 4.10ರೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮನೆ ಆವರಣದಲ್ಲಿ ಮೆರವಣಿಗೆಗೆ ಚಾಲನೆ ಸಿಗಲಿದೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದೆ.

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !