ಎನ್‌.ಎಸ್. ತಾರಾನಾಥಗೆ ದತ್ತಿ ಪ್ರಶಸ್ತಿ

7

ಎನ್‌.ಎಸ್. ತಾರಾನಾಥಗೆ ದತ್ತಿ ಪ್ರಶಸ್ತಿ

Published:
Updated:
Deccan Herald

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2018ನೇ ಸಾಲಿನ ‘ಡಾ.ಟಿ.ವಿ.ವೆಂಕಟಾ ಚಲಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ಗೆ  ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ವಿದ್ವಾಂಸ ಡಾ.ಎನ್.ಎಸ್.ತಾರಾನಾಥ ಅವರನ್ನು ಆಯ್ಕೆ ಮಾಡಿದೆ.

ಪ್ರಶಸ್ತಿಯು ₹ 10,000 ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !