ಸೋಮವಾರ, ಜೂಲೈ 13, 2020
28 °C

ಡಿಸಿಸಿ ಬ್ಯಾಂಕ್‌ಗಳ ಚುನಾವಣೆ ಆರು ತಿಂಗಳು ಮುಂದೂಡಿಕೆ; ಎಸ್.ಟಿ. ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೈಸೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಚುನಾವಣೆಯನ್ನು ಆರು ತಿಂಗಳು ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಇಲ್ಲಿ ತಿಳಿಸಿದರು.

ಕೃಷಿ ಸಾಲ ವಿತರಿಸಬೇಕು. ಮಳೆ ಬಂದಿದೆ. ರೈತರಿಗೆ ತೊಂದರೆಯಾಗಬಾರದು ಎಂದು ಚುನಾವಣೆ ಮುಂದೂಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು