ಕಲ್ಲು ಗಣಿಯಲ್ಲಿ ಶವ ಪತ್ತೆ: ತಾ.ಪಂ ಸದಸ್ಯನ ವಿರುದ್ಧ ಕೊಲೆ ಪ್ರಕರಣ ದಾಖಲು

7

ಕಲ್ಲು ಗಣಿಯಲ್ಲಿ ಶವ ಪತ್ತೆ: ತಾ.ಪಂ ಸದಸ್ಯನ ವಿರುದ್ಧ ಕೊಲೆ ಪ್ರಕರಣ ದಾಖಲು

Published:
Updated:

ಶ್ರೀರಂಗಪಟ್ಟಣ: ತಾಲ್ಲೂಕಿನ ಹಂಗರಹಳ್ಳಿ ಬಳಿ ಕಲ್ಲು ಕ್ವಾರಿಯಲ್ಲಿ ಬೆಳಗಾವಿ ಜಿಲ್ಲೆ ಕೂಲಿ ಕಾರ್ಮಿಕನ ಶವ ಮಂಗಳವಾರ ರಾತ್ರಿ ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆ, ರಾಮದುರ್ಗ ತಾಲ್ಲೂಕು ಓಬಳಾಪುರ ಗ್ರಾಮದ ಕರಿಯಪ್ಪ (33) ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಣಿ ಮೇಸ್ತ್ರಿ ಪ್ರದೀಪ್‌, ಗಣಿ ಮಾಲೀಕ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಉಮೇಶ್‌ ಜಾತಿ ನಿಂದನೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಮೃತ ವ್ಯಕ್ತಿಯ ಪತ್ನಿ ಅರಕೆರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕೂಲಿ ಕೊಡುವ ವಿಷಯಕ್ಕೆ ಕರಿಯಪ್ಪ, ಮೇಸ್ತ್ರಿ ಪ್ರದೀಪ್‌ ಜತೆ ಜಗಳ ನಡೆದಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !